ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ದಿಗಂತ್ ಮಂಚಾಲೆಯನ್ನು ಪೊಲೀಸರು ಎರಡನೇ ಬಾರಿಗೆ ವಿಚಾರಣೆಗೆ ಕರೆಸಿರುವುದಕ್ಕೂ ಕಾರಣ ಇಲ್ಲದಿಲ್ಲ.