ಬಹುಭಾಷಾ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಲೆಯಾಳಂ ಚಿತ್ರರಂಗದ ಖ್ಯಾತ ನಟಿ ದಿಲೀಪ್ರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರು ಜನರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಟಿಗೆ ಲೈಂಗಿಕ ಕಿರುಕುಳ ಕೊಡಬೇಕು ಎನ್ನುವ ಸಂಚು ಕೆಲ ವರ್ಷಗಳ ಹಿಂದೆಯೇ ರೂಪಗೊಂಡಿತ್ತು. ಫೆಬ್ರವರಿ 19 ರಂದು ಕೊಚ್ಚಿ ನಗರದ ಬಳಿ ಎರಡನೇ ಬಾರಿ ನಟಿಯ ಮೇಲೆ