ಬೆಂಗಳೂರು: ಪೈಲ್ವಾನ್ ನಿರ್ದೇಶಕ ಕೃಷ್ಣ ಪಿತೃವಿಯೋಗದ ದುಃಖದಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರೀತಿಯ ತಂದೆ ನಿಧನರಾದ ಸಂಗತಿಯನ್ನು ಕೃಷ್ಣ ಹಂಚಿಕೊಂಡಿದ್ದಾರೆ.