ಬೆಂಗಳೂರು: ಕೆಜಿಎಫ್ 2 ಸಿನಿಮಾ ಬಳಿಕ ರಾಕಿಂಗ್ ಸ್ಟಾರ್ ಯಶ್ ‘ಮುಫ್ತಿ’ ಖ್ಯಾತಿಯ ನಿರ್ದೇಶಕ ನರ್ತನ್ ಜತೆಗೆ ಬಹುಭಾಷಾ ಸಿನಿಮಾವೊಂದನ್ನು ಮಾಡುತ್ತಾರೆ ಎಂಬ ಸುದ್ದಿಯಾಗಿತ್ತು.