ಬೆಂಗಳೂರು : ಪ್ರಿಯಾಂಕಾ ಉಪೇಂದ್ರ ಫೈರ್ ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಇದೀಗ ಫೈರ್ ನ ಅಧ್ಯಕ್ಷರಾಗಿ ನಿರ್ದೇಶಕಿ ಕವಿತಾ ಲಂಕೇಶ್ ಆಯ್ಕೆಯಾಗಿದ್ದಾರೆ. ಎರಡು ವರ್ಷಗಳ ಹಿಂದೆ ಸ್ಥಾಪನೆಯಾದ ಈ ಫೈರ್ (ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಈಕ್ವಾಲಿಟಿ ) ಸಂಘಟನೆಯ ಮೊದಲ ಅಧ್ಯಕ್ಷ ಸ್ಥಾನವನ್ನು ನಟಿ ಪ್ರಿಯಾಂಕಾ ಉಪೇಂದ್ರ ಅವರು ವಹಿಸಿಕೊಂಡಿದ್ದರು. ಆದರೆ ಈ 2 ವರ್ಷಗಳ ಕಾಲದಲ್ಲಿ ಪ್ರಿಯಾಂಕ ಹಾಗೂ ನಟ ಚೇತನ್