ಹೈದರಾಬಾದ್ : ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಅವರನ್ನು ಇತ್ತೀಚೆಗೆ ಭೇಟಿಯಾಗಿದ್ದು, ಇದು ಈಗ ಟಾಲಿವುಡ್ ಕ್ಷೇತ್ರದಲ್ಲಿ ಚರ್ಚೆಯ ವಿಷಯವಾಗಿದೆ. ಹೈದರಾಬಾದ್ ನ ಗೀತಾ ಆರ್ಟ್ಸ್ ಕಚೇರಿಯಲ್ಲಿ ಚಿತ್ರದ ಬಗ್ಗೆ ಚರ್ಚಿಸಲು ಭೇಟಿಯಾಗಿದ್ದರು ಎನ್ನಲಾಗಿದೆ. ಅಲ್ಲುಅರ್ಜುನ್ ಕಚೇರಿಯಿಂದ ಹೊರಬರುತ್ತಿರುವ ಫೋಟೊ ಆನ್ ಲೈನ್ ನಲ್ಲಿ ಹರಿದಾಡುತ್ತಿದೆ.ನಿರ್ದೇಶಕ ಪ್ರಶಾಂತ್ ನೀಲ್ ಅವರು ನಟ ಪ್ರಭಾಸ್ ಅವರೊಂದಿಗೆ ಈಗಾಗಲೇ ಸಲಾರ್ ಚಿತ್ರ ಮಾಡುತ್ತಿದ್ದಾರೆ. ಬಳಿಕ ಅವರು