Photo Courtesy: Twitterಬೆಂಗಳೂರು: ಧ್ರುವ ಸರ್ಜಾ ಜೊತೆಗೆ ಸಿನಿಮಾ ಮಾಡುತ್ತಿರುವ ನಿರ್ದೇಶಕ ಜೋಗಿ ಪ್ರೇಮ್ ಈಗ ಬಾಲಿವುಡ್ ಸ್ಟಾರ್ ನಟ ಸಂಜಯ್ ದತ್ ರನ್ನು ಭೇಟಿ ಮಾಡಿದ್ದಾರೆ. ಇವರಿಬ್ಬರ ಭೇಟಿ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.ಧ್ರುವ ಸರ್ಜಾ ಜೊತೆಗಿನ ಸಿನಿಮಾದ ಟೈಟಲ್ ಇನ್ನೂ ರಿವೀಲ್ ಆಗಿಲ್ಲ. ಇದೇ ತಿಂಗಳು 20 ರಂದು ಟೈಟಲ್ ಅನಾವರಣವಾಗಲಿದೆ. ಟೈಟಲ್ ನ್ನು ಅದ್ಧೂರಿಯಾಗಿ ಲಾಂಚ್ ಮಾಡಲು ಪ್ರೇಮ್ ನಿರ್ಧರಿಸಿದ್ದಾರೆ.ಇದಕ್ಕಾಗಿ ಈಗಾಗಲೇ ಮಲಯಾಳಂ ಸೂಪರ್ ಸ್ಟಾರ್ ಮೋಹನ್