ಚೆನ್ನೈ : ನಿರ್ದೇಶಕ ಶಂಕರ್ ತಮಿಳು ಚಿತ್ರೋದ್ಯಮದ ಖ್ಯಾತ ನಿರ್ದೇಶಕ. ಇವರಿಗೆ ತಮಿಳಿನಲ್ಲಿ ಮಾತ್ರವಲ್ಲ ಭಾರತೀಯ ಚಲನಚಿತ್ರೋದ್ಯಮದಲ್ಲೂ ಅಪಾರ ಮನ್ನಣೆ ಇದೆ. ಪ್ರಸ್ತುತ ಇವರು ನಾಯಕ ಕಮಲ್ ಹಾಸನ್ ಅವರೊಂದಿಗೆ ಇಂಡಿಯನ್ 2 ನ್ನು ನಿರ್ದೇಶಿಸುತ್ತಿದ್ದಾರೆ. ಕೆಲವು ಅನಿವಾರ್ಯ ಕಾರಣಗಳಿಗಾಗಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗುತ್ತದೆಯೇ ಎಂಬ ಅನುಮಾನವಿದೆ. ಇಂಡಿಯನ್ 2 ಬಿಡುಗಡೆಯಾದ ಬಳಿಕ ಸ್ಯಾಂಡಲ್ ವುಡ್ ನಟ ಯಶ್ ಜೊತೆ ಹೊಸ ಚಿತ್ರ ನಿರ್ದೇಶಿಸಲಿದ್ದಾರೆ ಎಂದು ವರದಿಯಾಗಿದೆ.ಆದರೆ ಇದೀಗ ನಿರ್ದೇಶಕ