ಹೈದರಾಬಾದ್ : ರಂಗಸ್ಥಲಂ ಚಿತ್ರದ ಬಳಿಕ ನಿರ್ದೇಶಕ ಸುಕುಮಾರ್ ಮತ್ತು ಸ್ಟಾರ್ ನಟ ರಾಮ್ ಚರಣ್ ಅವರು ಹಳ್ಳಿ ಆಧಾರಿತ ಚಿತ್ರವನ್ನು ಮಾಡಲು ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇತ್ತೀಚಿನ ಮಾಹಿತಿ ಪ್ರಕಾರ ಈ ಚಿತ್ರ ರಂಗಸ್ಥಲಂ ಚಿತ್ರದ ಮುಂದುವರಿದ ಭಾಗ ಎನ್ನಲಾಗಿದೆ. ರಂಗಸ್ಥಲಂ ಚಿತ್ರದಲ್ಲಿ ಸಮಂತಾ ಅಕ್ಕಿನೇನಿ ರಾಮ್ ಚರಣ್ ಗೆ ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರ 2018ರಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದೆ.ಇದೀಗ ನಿರ್ದೇಶಕ ಸುಕುಮಾರ್ ಮತ್ತು ಸ್ಟಾರ್