ಚೆನ್ನೈ : ತಮಿಳುನಾಡು ರಾಜ್ಯ ವಿಧಾನಸಭಾ ಚುನಾವಣೆ ಏಪ್ರಿಲ್ 6ರಂದು ನಡೆಯಲಿದ್ದು, ಮೇ2ಕ್ಕೆ ಎಣಿಕೆ ಕಾರ್ಯ ನಡೆಯಲಿದೆ. ಹೀಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ತಯಾರಿ ನಡೆಸುತ್ತಿವೆ. ಈ ನಡುವೆ ಇದೀಗ ನಿರ್ದೇಶಕ ಸುಂದರ್ ಸಿ ನಿನ್ನೆ ತಮಿಳುನಾಡು ಬಿಜೆಪಿ ನಾಯಕ ಎಲ್.ಮುರುಗನ್ ಅವರನ್ನು ಭೇಟಿಯಾಗಿದ್ದಾರೆ. ಹಾಗಾಗಿ ಅವರು ಪಕ್ಷಕ್ಕೆ ಸೇರುತ್ತಿದ್ದಾರೆ ಎಂಬ ವದಂತಿ ಕೇಳಿಬಂದಿದೆ.ಹಲವು ವರ್ಷಗಳಿಂದ ಕಾಂಗ್ರೆಸ್ ನಲ್ಲಿದ್ದ ಸುಂದರ್ ಪತ್ನಿ ಖುಷ್ಬೂ ಅವರು ಇತ್ತೀಚೆಗೆ ಬಿಜೆಪಿ ಸೇರಿಕೊಂಡು