ಬೆಂಗಳೂರು : ಡ್ರಗ್ಸ್ ಪ್ರಕರಣದ ಚಾರ್ಜ್ ಶೀಟ್ ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖ ವಿಚಾರವಾಗಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ, ಅನುಶ್ರೀ ಮುಖವಾಡ ಕಳಚಿದೆ. ಜೈಲಿಗೆ ಹೋಗುವುದು ಪಕ್ಕಾ ಎಂದು ಹೇಳಿದ್ದಾರೆ.