Photo Courtesy: facebookಬೆಂಗಳೂರು: ಕನ್ನಡ ಕಿರುತೆರೆ ನಟಿ, ಆಕಾಶದೀಪ ಧಾರವಾಹಿ ಖ್ಯಾತಿಯ ನಟಿ ದಿವ್ಯಾ ಶ್ರೀಧರ್ ಮೇಲೆ ಪತಿ ಅಮ್ಜದ್ ಖಾನ್ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.ಕೆಲವು ಸಮಯದ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ದಿವ್ಯಾ ಶ್ರೀಧರ್ ಇದೀಗ ಪತಿ ಅಮ್ಜದ್ ಖಾನ್ ತಮ್ಮ ಮೇಲೆ ಹಲ್ಲೆ ನಡೆಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.ತಮಿಳು ನಟ ಅಮ್ಜದ್ ಖಾನ್ ಕೆಳದಿ ಕಣ್ಮಣಿ ಧಾರವಾಹಿಯಲ್ಲಿ ದಿವ್ಯಾ ಜೊತೆಯಾಗಿ ನಟಿಸಿದ್ದರು. ಇದೀಗ ದಿವ್ಯಾ ಮೂರು ತಿಂಗಳ ಗರ್ಭಿಣಿ. ಅದನ್ನೂ