ಬೆಂಗಳೂರು: ಖ್ಯಾತ ನಟ ಸಿಹಿ ಕಹಿ ಚಂದ್ರು ಸ್ಟಾರ್ ಸುವರ್ಣ ವಾಹಿನಿಗಾಗಿ ನಡೆಸಿಕೊಡುವ ಬೊಂಬಾಟ್ ಭೋಜನ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯೊಬ್ಬರು ಆಗಮಿಸಲಿದ್ದಾರೆ. ಬೊಂಬಾಟ್ ಭೋಜನ ಎಂಬ ಅಡುಗೆ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಬಂದು ಹೋಗಿದ್ದಾರೆ. ಈ ಬಾರಿ ಸಿಹಿ ಕಹಿ ಚಂದ್ರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಿದ್ದಾರೆ.ಈಗಾಗಲೇ ಡಿಕೆಶಿ ಭಾಗಿಯಾಗಿರುವ ಎಪಿಸೋಡ್ ನ ಚಿತ್ರೀಕರಣವೂ ಮುಗಿದಿದೆ. ಸ್ವಾತಂತ್ರ್ಯ ದಿನದ ವಿಶೇಷವಾಗಿ ಈ ಎಪಿಸೋಡ್ ಪ್ರಸಾರವಾಗಲಿದೆ. ಡಿಕೆಶಿ