ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ನಿವಾಸಕ್ಕೆ ದಿಡೀರ್ ಆಗಿ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಲ್ಲರೂ ಅಚ್ಚರಿಪಡುವಂತೆ ಮಾಡಿದ್ದಾರೆ.