ಚೆನ್ನೈ : ಯುವ ನಿರ್ದೇಶಕಲೋಕೇಶ್ ಕನಗರಾಜ್ ನಿರ್ದೇಶನದ ನಟ ವಿಜಯ್ ಅಭಿನಯದ ಮಾಸ್ಟರ್ ಚಿತ್ರ 2021ರ ಜನವರಿಯಂದು ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.