ರಾಮ್ ಚರಣ್ ಮುಂದಿನ ಚಿತ್ರಕ್ಕಾಗಿ ನಿರ್ದೇಶಕ ಶಂಕರ್ ಪಡೆದ ಸಂಭಾವನೆ ಎಷ್ಟು ಗೊತ್ತಾ?

ಹೈದರಾಬಾದ್| pavithra| Last Modified ಮಂಗಳವಾರ, 6 ಏಪ್ರಿಲ್ 2021 (11:50 IST)
ಹೈದರಾಬಾದ್ : ರಾಮ್ ಚರಣ್ ಅವರ ಮುಂದಿನ ಚಿತ್ರವನ್ನು ನಿರ್ದೇಶ ಶಂಕರ್ ನಿರ್ದೇಶಿಸಲಿದ್ದಾರೆ ಎಂಬ ವಿಚಾರ ಎಲ್ಲರಿಗೂ ತಿಳಿದೆ ಇದೆ.

ಐತಿಹಾಸಿಕ ಕಥೆಯನ್ನೊಳಗೊಂಡ ಈ ಚಿತ್ರವನ್ನು 3ಡಿ ಸ್ವರೂಪದಲ್ಲಿ ಮಾಡಲಾಗುತ್ತಿದೆ. ಮತ್ತು ಖ್ಯಾತ ನಿರ್ಮಾಪಕ ದಿಲ್ ರಾಜು ಈ ಚಿತ್ರವನ್ನು ನಿರ್ಮಿಸಲಿದ್ದಾರೆ ಎನ್ನಲಾಗಿದೆ. ಇದರಲ್ಲಿ ಸಾಕಷ್ಟು ಆ್ಯಕ್ಷನ್ ಸನ್ನಿವೇಶಗಳು ಇರಲಿದೆ ಎನ್ನಲಾಗಿದೆ.

ರಜನೀಕಾಂತ್ ಅವರ 2.0 ಚಿತ್ರವನ್ನು ನಿರ್ದೇಶಿಸಿದ ಶಂಕರ್ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಈ ಚಿತ್ರಕ್ಕಾಗಿ ಅವರು 40ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :