ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ನೀನಾಸಂ ಸತೀಶ್ ಇದೀಗ ತಮ್ಮ ಸಿನಿಮಾ ಸಂಭಾವನೆಯನ್ನ ದುಪ್ಪಟ್ಟು ಮಾಡಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ.