ಚೆನ್ನೈ : ತಮಿಳುನಾಡಿನ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಮಕ್ಕಲ್ ನೀಧಿ ಮಾಯಂ ಅಧ್ಯಕ್ಷ ಕಮಲ್ ಹಾಸನ್ ಅವರು ಕೊಯಮತ್ತೂರು ದಕ್ಷಿಣದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿದ್ದಾರೆ. ಆ ವೇಳೆ ಅವರು ತಾವು ಹೊಂದಿರುವ ಆಸ್ತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಕಮಲ್ ಹಾಸನ್ ಅವರು ಒಟ್ಟು 176.9 ಕೋಟಿ ಆಸ್ತಿಯನ್ನು ಹೊಂದಿದ್ದಾರೆ. ಅದರಲ್ಲಿ 131.8 ಕೋಟಿ ಸ್ಥಿರ ಮತ್ತು 45.9 ಕೋಟಿ ಅಸ್ಥಿರ ಆಸ್ತಿಯನ್ನು ಹೊಂದಿದ್ದಾರೆ. ಅವರು 49. 05 ಕೋಟಿ