ತಾನು ಯಾವಾಗ ಚೆನ್ನೈ ಗೆ ಬಂದರೂ ಆಗ ತನಗೆ ರಜನಿಕಾಂತ್ ಅವರ ಮನೆಯಿಂದ ಊಟ ಬರುತ್ತದೆ. ತಾನು ಯಾವಾಗ ಚೆನ್ನೈ ಗೆ ಬಂದರೂ ಐಶ್ವರ್ಯ ಮತ್ತು ಸೌಂದರ್ಯ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾಳೆ. ಅವರು ನನ್ನ ಕುಟುಂಬದ ಸದಸ್ಯರಂತೆ ಆಗಿದ್ದಾರೆ ಎಂದು ಹೇಳಿದ್ದಲ್ಲದೆ, ಅವರು ಮುಂಬೈ ಗೆ ಬಂದರೆ ತನ್ನನ್ನು ಭೇಟಿ ಮಾಡದೆ ಹೋಗುವುದಿಲ್ಲ ಎಂದು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸಂತಸ ವ್ಯಕ್ತಪಡಿಸಿದ್ದಾರೆ. ಚೆನ್ನೈಗೆ ಬಂದರೆ ತನಗೆ