ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಕುರುಕ್ಷೇತ್ರ ಚಿತ್ರದಲ್ಲಿ ಶ್ರೀಕೃಷ್ಣನ ಪ್ರಾತ್ರದಲ್ಲಿ ಮಿಂಚಲಿದ್ದಾರೆ ಎಂಬ ವಿಷಯ ಹೆಚ್ಚಿನವರಿಗೆ ತಿಳಿದಿದೆ. ಈ ಪಾತ್ರದಲ್ಲಿ ಅವರು ಹೇಗೆ ಕಾಣುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಇತ್ತು. ಶ್ರೀಕೃಷ್ಣನ ಅವತಾರದಲ್ಲಿ ಅವರ ಲುಕ್ ಎಲ್ಲರ ಗಮನಸೆಳೆಯುತ್ತಿದ್ದು, ಈ ಸಿನಿಮಾದ ಶ್ರೀಕೃಷ್ಣನ ಪಾತ್ರಕ್ಕಾಗಿ ಅವರು ಎಂಟು ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಅಲ್ಲದೆ ಅವರ ಮೀಸೆಯನ್ನು ಕೂಡ ತೆಗೆಸಿಕೊಂಡಿದ್ದಾರೆ.ಕುರುಕ್ಷೇತ್ರ ಚಿತ್ರವು ಒಂದು