ಚೆನ್ನೈ : ಕೊರೊನಾ ಕಾರಣದಿಂದ ಈ ವರ್ಷ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗದ ಚಲನಚಿತ್ರಗಳನ್ನು ಒಟಿಡಿಯಲ್ಲಿ ಬಿಡುಗಡೆ ಮಾಡಲಾಗಿದೆ. ಹಾಗಾಗಿ ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಪ್ರಮುಖ ನಟ ನಟಿಯರ ಅನೇಕ ಚಿತ್ರಗಳು ಬಿಡುಗಡೆಯಾಗಿದೆ.