ಬೆಂಗಳೂರು : ಇತ್ತೀಚೆಗಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಶೂಟಿಂಗ್ ಸೆಟ್ ಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿದ್ದರು. ಆದರೆ ಇದೀಗ ಅವರು ಈ ರೀತಿ ಸಡನ್ ಆಗಿ ಭೇಟಿ ನೀಡಿರುವುದರ ಹಿಂದಿನ ಕಾರಣವೇನು ಎಂಬುದು ತಿಳಿದುಬಂದಿದೆ.