ಮೈಸೂರು : ಕಾರು ಅಪಘಾತದಲ್ಲಿ ಕೈ ಮುರಿದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆರೋಗ್ಯದ ಬಗ್ಗೆ ಸ್ಯಾಂಡಲ್ ವುಡ್ ನಟರು ಆಸ್ಪತ್ರೆಗೆ ಬಂದು ವಿಚಾರಿಸಿದರೆ ದರ್ಶನ್ ಅವರ ತಮ್ಮ ನಿರ್ದೇಶಕ ದಿನಕರ್ ತೂಗುದೀಪ ಅವರು ಮಾತ್ರ ಇಲ್ಲಿಯವರೆಗೆ ಬಂದಿಲ್ಲ.