ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ದೋಷಾರೋಪ ಪಟ್ಟಿಯಿಂದ ನಟ ದರ್ಶನ್ ಹೆಸರು ಕೈ ಬಿಟ್ಟಿದ್ದಾರೆ.ದರ್ಶನ್ ಮನೆ ಬಳಿ ಮಹಿಳೆಗೆ ಅವರ ನಾಯಿ ಕಚ್ಚಿತ್ತು. ಈ ಸಂಬಂಧ ದರ್ಶನ್ ಮನೆ ಸಿಬ್ಬಂದಿ ಮತ್ತು ಮಹಿಳೆ ನಡುವೆ ವಾಗ್ವಾದವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಮಹಿಳೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.ಎಫ್ಐಆರ್ ದಾಖಲಿಸಿದ ಪೊಲೀಸರು ನಟ ದರ್ಶನ್ ರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. ಮಹಿಳೆ