Photo Courtesy: Twitterಬೆಂಗಳೂರು: ನಟ ರಾಕ್ಷಸ ಡಾಲಿ ಧನಂಜಯ್ ಹುಟ್ಟುಹಬ್ಬಕ್ಕೆ ನಿನ್ನೆಯಿಂದಲೇ ಅಭಿಮಾನಿಗಳ ಸಂಭ್ರಮ ಶುರುವಾಗಿದೆ.ಇಂದು ಧನಂಜಯ್ 37 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಹುಟ್ಟುಹಬ್ಬ ನಿಮಿತ್ತ ನಿನ್ನೆ ಸಂಜೆ ಉತ್ತರಕಾಂಡ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಬಡವ ರಾಸ್ಕಲ್ ಸಿನಿಮಾ ತಂಡದಿಂದ ಹೊಸ ಸಿನಿಮಾ ಘೋಷಣೆಯಾಗಿದ್ದು ಇದಕ್ಕೆ ‘ಅಣ್ಣ ಫ್ರಂ ಮೆಕ್ಸಿಕೊ’ ಎಂದು ಟೈಟಲ್ ಇಡಲಾಗಿದೆ.ಜೊತೆಗೆ ನಿನ್ನೆ ರಾತ್ರಿಯಿಂದಲೇ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ಇಂದೂ ಕೂಡಾ