Photo Courtesy: Twitterಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ವಾರ ಸಾಧಕರ ಸೀಟ್ ನಲ್ಲಿ ನಟ ರಾಕ್ಷಸ ಡಾಲಿ ಧನಂಜಯ್ ಕೂರಲಿದ್ದಾರೆ.ಡಾಲಿ ಧನಂಜಯ್ ಪಾಲ್ಗೊಂಡಿರುವ ಶೋನ ಪ್ರೋಮೋಗಳು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಡಾಲಿ ಧನಂಜಯ್ ಸಾಧಕರ ಸೀಟ್ ನಲ್ಲಿ ಕುಳಿತುಕೊಳ್ಳುತ್ತಾರೆ ಎಂದು ತಿಳಿದ ತಕ್ಷಣ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ.ಅವರಲ್ಲಿ ಕೆಲವರು ಡಾಲಿ ಇಷ್ಟು ಬೇಗ ಸಾಧಕರ ಸೀಟ್ ನಲ್ಲಿ