ಹೈದರಾಬಾದ್: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪಾ ಬಿಡುಗಡೆಗೆ ಸಿದ್ಧವಾಗಿದೆ. ಇದಕ್ಕೂ ಮೊದಲು ಚಿತ್ರತಂಡ ಅದ್ಧೂರಿಯಾಗಿ ಪ್ರಿ ರಿಲೀಸ್ ಈವೆಂಟ್ ಆಯೋಜಿಸಿದೆ.ಪುಷ್ಪ ಸಿನಿಮಾದಲ್ಲಿ ಕನ್ನಡದ ಡಾಲಿ ಧನಂಜಯ್ ಕೂಡಾ ನಟಿಸುತ್ತಿದ್ದಾರೆ. ಪ್ರಿರಿಲೀಸ್ ಈವೆಂಟ್ ನಲ್ಲಿ ಭಾಗಿಯಾಗಿರುವ ಧನಂಜಯ್ ಕನ್ನಡದಲ್ಲೂ ಪುಷ್ಪ ರಿಲೀಸ್ ಆಗುತ್ತಿದೆ ಎಲ್ಲರೂ ನೋಡಿ ಎಂಜಾಯ್ ಮಾಡಿ ಎಂದಿದ್ದಾರೆ.ಜೊತೆಗೆ ಈ ಸಿನಿಮಾದಲ್ಲಿ ಒಳ್ಳೆಯ ತಂತ್ರಜ್ಞರ ಜೊತೆ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ಜೊತೆಗೆ ನಮ್ಮ ಕನ್ನಡದ