ಬೆಂಗಳೂರು: ಡಾಲಿ ಧನಂಜಯ್ ಮೊದಲ ಬಾರಿಗೆ ನಿರ್ಮಿಸಿ ನಟಿಸುತ್ತಿರುವ ಹೆಡ್ ಬುಷ್ ಸಿನಿಮಾ ಇತ್ತೀಚೆಗೆ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಸಂಕಷ್ಟ ಎದುರಾಗಿದೆ.ಹೆಡ್ ಬುಷ್ ಸಿನಿಮಾ ಡಾನ್ ಜಯರಾಜ್ ಕುರಿತಾದ ಸಿನಿಮಾವಾಗಿದೆ. ಈ ಸಿನಿಮಾ ವಿರುದ್ಧ ಈಗ ಜಯರಾಜ್ ಪುತ್ರ ಅಜಿತ್ ಜಯರಾಜ್ ವಿರೋಧ ವ್ಯಕ್ತಪಡಿಸಿ ಚೇಂಬರ್ ಗೆ ದೂರು ಸಲ್ಲಿಸಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಡಾಲಿ ಧನಂಜಯ್, ಹೆಡ್ ಬುಷ್ ಸಿನಿಮಾ ಕತೆ ಅಗ್ನಿ ಶ್ರೀಧರ್