ಬೆಂಗಳೂರು: ಹಿರಿತೆರೆಯಲ್ಲಿ ವಿಭಿನ್ನ ಪಾತ್ರಗಳ ಮೂಲಕ ಸದ್ದು ಮಾಡುತ್ತಿರುವ ಡಾಲಿ ಧನಂಜಯ್ ಈಗ ಕಿರುತೆರೆಗೆ ಎಂಟ್ರಿಕೊಡುತ್ತಿದ್ದಾರೆ. Photo Courtesy: Twitter ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿ ‘ಗಟ್ಟಿಮೇಳ’ದ ಮೂಲಕ ಧನಂಜಯ್ ಮೊದಲ ಬಾರಿಗೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಈ ಧಾರವಾಹಿಯಲ್ಲಿ ಈಗ ನಾಯಕ ವೇದಾಂತ್-ನಾಯಕಿ ಅಮೂಲ್ಯ ವಿವಾಹ ಸೀಕ್ವೆನ್ಸ್ ನಡೆಯುತ್ತಿದೆ. ಈ ಮದುವೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಧನಂಜಯ್ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.