WDಬೆಂಗಳೂರು: ಕನ್ನಡದಲ್ಲಿ ಇದೇ ಮೊದಲ ಬಾರಿಗೆ ನಡೆದ ನಂದಿ ಅವಾರ್ಡ್ಸ್ ಸಮಾರಂಭದಲ್ಲಿ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಹಿರಿಯ ನಟಿ ಡಾ. ಭಾರತಿ ವಿಷ್ಣುವರ್ಧನ್, ಶ್ರೀನಾಥ್ ಸೇರಿದಂತೆ ಹಲವು ತಾರೆಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.ತೆಲುಗಿನಲ್ಲಿ ನಂದಿ ಅವಾರ್ಡ್ಸ್ ಕಾರ್ಯಕ್ರಮ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಈ ಹೆಸರಿನಲ್ಲಿ ಅವಾರ್ಡ್ಸ್ ಕಾರ್ಯಕ್ರಮ ನಡೆದಿದೆ.ಕನ್ನಡದ ನಂದಿ ಪ್ರಶಸ್ತಿ ಸಮಾರಂಭದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ಧ್ರುವ ಸರ್ಜಾ, ರಿಷಬ್ ಶೆಟ್ಟಿ, ಉಮಾಶ್ರೀ