ನಟ ಸಾರ್ವಭೌಮ ಡಾ.ರಾಜ್ಕುಮಾರ್ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಿವಿಲ್ ಸರ್ವಿಸಸ್ ಅಕಾಡೆಮಿ ಸ್ಥಾಪಿಸುತ್ತಿರುವುದಾಗಿ ನಟ ರಾಗವೇಂದ್ರ ರಾಜ್ ಕುಮಾರ್ ತಿಳಿಸಿದ್ದಾರೆ. ಮಾರ್ಚ್ನಿಂದ ಆರಂಭವಾಗಲಿರುವ ಅಕಾಡೆಮಿ ಏ.26ರ ರಾಜ್ ಕುಮಾರ್ ಹುಟ್ಟುಹಬ್ಬದ ದಿನ ತರಗತಿಗಳು ಆರಂಭವಾಗಲಿವೆ ಎಂದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ರಾಜ್ಯದಿಂದ ಐಎಎಸ್ನಂತಹ ನಾಗರಿಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ದೆಹಲಿಗೆ ಹೆಚ್ಚಿನ ಮಂದಿ ಹೋಗುತ್ತಿದ್ದಾರೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಕಷ್ಟವಾಗುತ್ತಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ತರಬೇತಿ