ಬೆಂಗಳೂರು: ಆನ್ ಲೈನ್ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಪುನೀತ್ ರಾಜ್ ಕುಮಾರ್ ಹೊರತಂದಿರುವ ಡಾ.ರಾಜ್ ಕುಮಾರ್ ಲರ್ನಿಂಗ್ ಆಪ್ ಈಗ ಯೂ ಟ್ಯೂಬ್ ನಲ್ಲೂ ಟ್ರೆಂಡ್ ಆಗಿದೆ.ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಈ ಆಪ್ ನ್ನು ಲೋಕಾರ್ಪಣೆಗೊಳಿಸಿದರು. ಪ್ಲೇ ಸ್ಟೋರ್ ನಲ್ಲಿ ಈ ಆಪ್ ಲಭ್ಯವಿದ್ದು, ವಿದ್ಯಾರ್ಥಿಗಳ ಆನ್ ಲೈನ್ ಕಲಿಕೆಗೆ ಸಹಾಯವಾಗಲಿದೆ.ಇದರ ಬಗ್ಗೆ ಪ್ರೋಮೋ ಒಂದನ್ನು ಪುನೀತ್ ರಾಜ್ ಕುಮಾರ್ ತಮ್ಮ ಪಿಆರ್ ಕೆ ಯೂ ಟ್ಯೂಬ್ ಚಾನೆಲ್