ಮೈಸೂರು: ಇಂದು ಕನ್ನಡಿಗರ ಪ್ರೀತಿಯ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅಗಲಿ 12 ವರ್ಷ ಕಳೆದಿದೆ. ಅವರ ಪುಣ್ಯಸ್ಮರಣೆ ಕಾರ್ಯವನ್ನು ವಿಷ್ಣು ಕುಟುಂಬ ಮೈಸೂರಿನಲ್ಲಿರುವ ಸ್ಮಾರಕ ಸ್ಥಳದಲ್ಲಿ ಆಚರಿಸಿದೆ.ಈ ವೇಳೆ ಮಾತನಾಡಿರುವ ಭಾರತಿ ವಿಷ್ಣುವರ್ಧನ್, ಕೊವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಮಾರಕ ಕೆಲಸ ಸರಿಯಾಗಿ ಆಗಲಿಲ್ಲ. ಮುಂದಿನ ವರ್ಷ ಸ್ಮಾರಕ ನಿರ್ಮಾಣವಾಗಬಹುದು ಎಂದು ಆಶಿಸಿದ್ದಾರೆ.ಈ ಪುಣ್ಯಸ್ಮರಣೆ ಸಂದರ್ಭದಲ್ಲಿ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ಅನಿರುದ್ಧ್ ಬಡ ಮಕ್ಕಳಿಗೆ ಪುಸ್ತಕ ವಿತರಿಸಿ