Photo Courtesy: Twitterಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಮೈಸೂರಿನಲ್ಲಿ ನಿರ್ಮಾಣವಾದ ಸ್ಮಾರಕ ಉದ್ಘಾಟನೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ.ಜನವರಿ 29 ರಂದು ಭಾನುವಾರ ಮೈಸೂರಿನಲ್ಲಿ ಸ್ಮಾರಕ ಲೋಕಾರ್ಪಣೆಯಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಸ್ಮಾರಕ ಉದ್ಘಾಟಿಸಲಿದ್ದಾರೆ. ಈ ವೇಳೆ ವಿಷ್ಣುವರ್ಧನ್ ಕುಟುಂಬ ವರ್ಗದವರು ಉಪಸ್ಥಿತರಿರಲಿದ್ದಾರೆ.‘ತಾವೆಲ್ಲರೂ ಅಭಿಮಾನಿಗಳು ಇಷ್ಟು ದಿನ ಕಾಯುತ್ತಿದ್ದಿರಿ. ಅದು ಈವತ್ತು ಈಡೇರುತ್ತಿದೆ. ಈ ಒಂದು ಕಾರ್ಯಕ್ರಮಕ್ಕೆ ತಾವೆಲ್ಲರೂ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಬಂದು ಅಪ್ಪಾವ್ರು ಡಾ. ವಿಷ್ಣುವರ್ಧನ್ ಅವರಿಗೆ