ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿರುವ ಕುರುಕ್ಷೇತ್ರ ಚಿತ್ರದ ಶೂಟಿಂಗ್ ಹೈದರಾಬಾದಿನ ರಾಮೋಜಿ ಫಿಲಂ ಸಿಟಿಯಲ್ಲಿ ನಡೆಯುತ್ತಿದ್ದು, ಇತ್ತಿಚೆಗೆ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯಗೊಂಡು ದರ್ಶನ್ ಅವರು ಕರ್ನಾಟಕಕ್ಕೆ ಮರಳಿದ್ದಾರೆ. ಆದರೆ ದರ್ಶನ್ ಅವರು ಚಿತ್ರಕ್ಕೆ ಸಂಬಂಧಿಸಿದಂತೆ ಒಂದು ವಿಷಯಕ್ಕೆ ತುಂಬಾ ಬೇಸರಗೊಂಡಿದ್ದಾರೆ. ಅದೇನೆಂದರೆ ಹೈದರಾಬಾದ್ ನಲ್ಲಿರುವಂತೆ ಕರ್ನಾಟಕದಲ್ಲಿ ದೊಡ್ಡ ಶೂಟಿಂಗ್ ಸ್ಥಳದ ವ್ಯವಸ್ಥೆ ಇಲ್ಲದೆ ಕರ್ನಾಟಕದ ಹೊರಗೆ ಹೋಗಿ ಶೂಟಿಂಗ್ ಮಾಡುವಂತಾಯಿತು ಎಂದು ದರ್ಶನ್