ಡ್ರಗ್ಸ್ ಮಾಫಿಯಾ ಕೇಸ್ ನಲ್ಲಿ ಆರೋಪಿಯಾಗಿರುವ ನಟಿ ರಾಗಿಣಿ ಬಿಕ್ಕಿ ಬಿಕ್ಕಿ ಕಣ್ಣೀರು ಸುರಿಸಿದ್ದಾರೆ ಎನ್ನಲಾಗಿದೆ. 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ಜಾಮೀನು ಕೋರಿ ನಟಿ ರಾಗಿಣಿ ದ್ವಿವೇದಿ ಅರ್ಜಿ ಸಲ್ಲಿಸಿದ್ದರು. ಆದರೆ ಸಿಸಿಬಿ ಪೊಲೀಸರು ವಿಚಾರಣೆ ನಡೆಸಬೇಕಾದ ಕಾರಣಕ್ಕೆ 10 ದಿನ ತಮ್ಮ ವಶಕ್ಕೆ ನೀಡುವಂತೆ ಕೋರಿದರು. ನ್ಯಾಯಾಲಯವು 5 ದಿನಗಳವರೆಗೆ ಕಸ್ಟಡಿಗೆ ನೀಡಿದೆ.ಸಿಸಿಬಿ ಕಸ್ಟಡಿಗೆ ನೀಡಲಾಗಿರುವ ವಿಷಯ ತಿಳಿಯುತ್ತಿದ್ದಂತೆ ನಟಿ ರಾಗಿಣಿ ಗಳ ಗಳ ಕಣ್ಣೀರು ಸುರಿಸಿದ್ದಾರೆ ಎನ್ನಲಾಗಿದೆ.ಸಾಂತ್ವನ