ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಡ್ರಗ್ಸ್ ಮಾಫಿಯಾ ಕೇಸ್ ನಲ್ಲಿ ಆರೋಪಿಯಾಗಿ ಜೈಲು ಸೇರಿದ್ದಾರೆ. ಸಿಸಿಬಿಯಿಂದ ಬಂಧನಕ್ಕೆ ಒಳಗಾಗಿ ವಿಚಾರಣೆ ಎದುರಿಸಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ಸಂಜನಾ ಜಾಮೀನು ಪಡೆಯೋದಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಸೆ. 19ಕ್ಕೆ ಜಾಮೀನು ಅರ್ಜಿ ಮುಂದೂಡಿಕೆ ಆಗಿದ್ದು, ನಟಿ ಸಂಜನಾಗೆ ಜಾಮೀನು ಸಿಗುತ್ತಾ? ಎನ್ನುವ ಪ್ರಶ್ನೆ ಹಲವರನ್ನು ಕಾಡುತ್ತಿದೆ.ಡ್ರಗ್ ಮಾಫಿಯಾ ದಂಧೆಯಲ್ಲಿ ನಟಿ ಸಂಜನಾ ಗಲ್ರಾನಿ ಹೆಸರು ಪ್ರಮುಖವಾಗಿ ಕೇಳಿಬಂದಿದ್ದು, ಹಲವರ ಜೊತೆ