ಬೆಂಗಳೂರು: ಏಪ್ರಿಲ್ 7 ರ ಬಳಿಕ ಥಿಯೇಟರ್ ಗಳಲ್ಲಿ ಶೇ. 50 ಪ್ರೇಕ್ಷಕರಿಗೆ ಅವಕಾಶ ನೀಡುವ ಸರ್ಕಾರದ ನಿರ್ಧಾರ ನಟ, ನಿರ್ದೇಶಕ ದುನಿಯಾ ವಿಜಯ್ ಅಸಮಾಧಾನಕ್ಕೆ ಗುರಿಯಾಗಿದೆ.