ಬೆಂಗಳೂರು: ಮಾರುತಿ ಗೌಡ ಎಂಬವರನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ದುನಿಯಾ ವಿಜಯ್ ಅವರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಕಾಂಪಿಟೀಷನ್ ನಡೆಯುತ್ತಿತ್ತು. ಈ ವೇಳೆ ದುನಿಯಾ ವಿಜಿ ಮತ್ತು ತಂಡ ಟ್ರೈನರ್ ಮಾರುತಿ ಗೌಡ ಅವರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.ಇದೀಗ ಮಾರುತಿಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುನಿಯಾ ವಿಜಿ