ಬೆಂಗಳೂರು: ತಮ್ಮ ವೈಯಕ್ತಿಕ ಜೀವನದಲ್ಲಿ ನಡೆದ ಕಹಿ ಘಟನೆಯಿಂದ ಸ್ಯಾಂಡಲ್ ವುಡ್ ನಲ್ಲಿ ಒಂದು ರೀತಿಯಲ್ಲಿ ಮೂಲೆಗುಂಪಾಗಿರುವ ದುನಿಯಾ ವಿಜಯ್ ಸಲಗ ಸಿನಿಮಾ ಮೂಲಕ ಇದೀಗ ನಿರ್ದೇಶಕನಾಗುತ್ತಿರುವ ಸಂಗತಿ ನಿಮಗೆಲ್ಲಾ ಗೊತ್ತೇ ಇದೆ.ದುನಿಯಾ ವಿಜಯ್ ಹೊಸ ಪ್ರಯತ್ನಕ್ಕೆ ಯಾರು ಬಹಿರಂಗವಾಗಿ ಬೆನ್ನುತಟ್ಟಿದ್ದಾರೋ, ಬಿಟ್ಟಿದ್ದಾರೋ ಆದರೆ ಕಿಚ್ಚ ಸುದೀಪ್ ಕಡೆಯಿಂದ ವಿಜಿಗೆ ಬೆಂಬಲ ಸಿಕ್ಕಿದೆ. ಒಬ್ಬ ನಟ ನಿರ್ದೇಶಕನಾಗಿ ಮೇಲೇರುವುದು ನಿಜಕ್ಕೂ ಉತ್ತಮ ಬೆಳವಣಿಗೆ. ಇದು ತಮ್ಮನ್ನು ತಾವೇ ಕಂಡುಕೊಳ್ಳಲು ಇರುವ