ಬೆಂಗಳೂರು: ‘ಸಲಗ’ ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿದ್ದ ನಟ ದುನಿಯಾ ವಿಜಯ್ ಈಗ ಮತ್ತೊಮ್ಮೆ ನಿರ್ದೇಶಕನ ಕ್ಯಾಪ್ ತೊಡಲು ಸಜ್ಜಾಗಿದ್ದಾರೆ.