ಬೆಂಗಳೂರು: ಬರ್ತ್ ಡೇ ಕೇಕ್ ಕಟ್ ಮಾಡುವಾಗ ತಲ್ವಾರ್ ಬಳಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಗಿರಿನಗರ ಪೊಲೀಸರ ಮುಂದೆ ಹಾಜರಾಗಿ ಸ್ಪಷ್ಟನೆ ನೀಡಿದ್ದಾರೆ.