ಬೆಂಗಳೂರು: ಬಾಡಿ ಬಿಲ್ಡರ್ ಮಾರುತಿ ಗೌಡ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ನಟ ದುನಿಯಾ ವಿಜಯ್ ನಿನ್ನೆ ರಾತ್ರಿಯಿಡೀ ತಮ್ಮ ಸಹಚರರೊಂದಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದರು. ಇಂದು ವಿಜಯ್ ರನ್ನು ಖೈದಿಗಳ ಕೊಠಡಿಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ದುನಿಯಾ ವಿಜಯ್ ಮೇಲೆ ಕಿಡ್ನ್ಯಾಪ್ ಮತ್ತು ಹಲ್ಲೆ ಪ್ರಕರಣ ದಾಖಲಾಗಿದೆ.ಇಂದು ಹಲ್ಲೆಗೊಳಗಾದ ಮಾರುತಿ ಗೌಡ ಚಿಕ್ಕಪ್ಪ ಪಾನಿಪುರಿ ಕಿಟ್ಟಿ ಗೃಹ ಸಚಿವರೂ ಆಗಿರುವ ಡಿಸಿಎಂ ಪರಮೇಶ್ವರ್ ರನ್ನು