Widgets Magazine

ಬಾಲಿವುಡ್ ಸೆಲೆಬ್ರೆಟಿಗಳಿಂದ ಈದ್ ಮುಬಾರಕ್

ಮುಂಬೈ| Jagadeesh| Last Modified ಶನಿವಾರ, 1 ಆಗಸ್ಟ್ 2020 (21:05 IST)
ಬಾಲಿವುಡ್ ನಟ, ನಟಿಯರು ಸೋಶಿಯಲ್ ಮೀಡಿಯಾಗಳ ಮೂಲಕ ಈದ್ ಮುಬಾರಕ್ ಹಾರೈಸಿದ್ದಾರೆ.

ಕೊರೊನಾ ವೈರಸ್ ತಡೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಬಿಗ್ ಬಿ ಅಮಿತಾಬ್ ಬಚ್ಚನ್, ಪ್ರಿಯಾಂಕಾ ಚೋಪ್ರಾ ಟ್ವಿಟ್ ಮಾಡಿದ್ದಾರೆ.

ಇನ್ನು ದಕ್ಷಿಣ ಸೂಪರ್‌ಸ್ಟಾರ್‌ಗಳಾದ ಮಹೇಶ್ ಬಾಬು ಮತ್ತು ಅಲ್ಲು ಅರ್ಜುನ್ ಕೂಡ ತಮ್ಮ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.





ಇದರಲ್ಲಿ ಇನ್ನಷ್ಟು ಓದಿ :