ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಎಲ್ಲಾ ಸರಿ ಹೋಗಿದ್ದರೆ ರಕ್ಷಿತಾ ಪ್ರೇಮ್ ನಿರ್ಮಾಣದ ಈ ಸಿನಿಮಾದ ಟ್ರೈಲರ್ ಇಂದು ಲಾಂಚ್ ಆಗಬೇಕಿತ್ತು. ಆದರೆ ಈಗ ಮುಂದೂಡಿಕೆಯಾಗಿದೆ.