ಹೈದರಾಬಾದ್: ಬಹುನಿರೀಕ್ಷಿತ ಪುಷ್ಪ 2 ಸಿನಿಮಾದಲ್ಲಿ ಬನ್ವರ್ ಸಿಂಗ್ ಶೆಖಾವತ್ ಪಾತ್ರ ಮಾಡುತ್ತಿರುವ ನಟ ಫಹಾದ್ ಫಾಸಿಲ್ ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದೆ.