Photo Courtesy: Instagramಬೆಂಗಳೂರು: ನಟಿ ರಮ್ಯಾ ತಮ್ಮ ಗೆಳತಿಯರ ಜೊತೆ ವಿದೇಶ ಪ್ರವಾಸದಲ್ಲಿದ್ದರೆ ಇತ್ತ ಕೆಲವು ಮಾಧ್ಯಮಗಳಲ್ಲಿ ನಟಿಗೆ ಹೃದಯಾಘಾತವಾಗಿದೆ ಎಂಬ ಸುಳ್ಳು ಸುದ್ದಿ ಹರಡಿತ್ತು.ಅಸಲಿಗೆ ರಮ್ಯಾ ಜಿನಿವಾದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಈ ನಡುವೆ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಹರಡಿತ್ತು. ಇದು ಅಭಿಮಾನಿಗಳಿಗೆ ತೀವ್ರ ಆತಂಕ ತಂದಿತ್ತು. ಇತ್ತೀಚೆಗೆ ಚಿಕ್ಕ ವಯಸ್ಸಿನ ಕಲಾವಿದರಿಗೆ ಹೃದಯಾಘಾತವಾದ ಅನೇಕ ಸುದ್ದಿಗಳನ್ನು ನೋಡಿದ್ದೇವೆ. ಹೀಗಾಗಿ ಸಹಜವಾಗಿಯೇ ಅಭಿಮಾನಿಗಳು ಆತಂಕಕ್ಕೀಡಾಗಿದ್ದರು.ಆದರೆ ಇದೆಲ್ಲಾ ಸುಳ್ಳು ಸುದ್ದಿಯಾಗಿದ್ದು,