ಬೆಂಗಳೂರು: ನವರಸನಾಯಕ ಜಗ್ಗೇಶ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಅಭಿಮಾನಿಗಳ ಸಮಸ್ಯೆಗೆ ಸ್ಪಂದಿಸುತ್ತಿರುತ್ತಾರೆ. ಆದರೆ ಅಭಿಮಾನಿಯೊಬ್ಬ ಅವರ ಬಳಿಕ ನಮಗೆ ಮಕ್ಕಳಾಗಿಲ್ಲ, ಹಾಸ್ಪಿಟಲ್, ದೇವರ ಗುಡಿ ಸುತ್ತಿದರೂ ಪ್ರಯೋಜನವಾಗಿಲ್ಲ. ಏನಾದರೂ ಸಲಹೆ ಕೊಡಿ ಎಂದು ಕೇಳಿದ್ದಾನೆ.