ಬೆಂಗಳೂರು: ಪುನೀತ್ ಅಗಲಿ ತಿಂಗಳು ಕಳೆದರೂ ಅವರ ನೆನಪು ಅಭಿಮಾನಿಗಳ ಮನದಲ್ಲಿ ಸದಾ ಹಸಿರಾಗಿದೆ. ಇದೀಗ ಯುವ ಜೋಡಿಯೊಂದು ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಅಪ್ಪು ಫೋಟೋ ಪ್ರಕಟಿಸಿ ಅಭಿಮಾನ ಮೆರೆದಿದ್ದಾರೆ.ಬಾಗಲಕೋಟೆಯ ಶ್ರೀಧರ ಮತ್ತು ಸವಿತಾ ಎಂಬ ಜೋಡಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪುನೀತ್ ಭಾವಚಿತ್ರ ಮತ್ತು ಜೊತೆಗಿರದ ಜೀವ ಎಂದೆಂದಿಗೂ ಜೀವಂತ ಎಂಬ ಸಾಲು ಬರೆದು ಗೌರವ ಸಲ್ಲಿಸಿದೆ.ವಧು-ವರ ಇಬ್ಬರೂ ಪುನೀತ್ ಅಭಿಮಾನಿಗಳು. ಪುನೀತ್ ನಿಧನ ಇಬ್ಬರಿಗೂ