ಬೆಂಗಳೂರು: ದುಬೈನಲ್ಲಿ ನಡೆದ 2023 ನೇ ಸಾಲಿನ ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಕೆಜಿಎಫ್ 2 ಚಿತ್ರದ ನಟನೆಗಾಗಿ ರಾಕಿಂಗ್ ಸ್ಟಾರ್ ಯಶ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ.ಇದರ ಬೆನ್ನಲ್ಲೇ ನೆಟ್ಟಿಗರು ಯಶ್ ಗೆ ಇನ್ನಾದರೂ ಮುಂದಿನ ಸಿನಿಮಾ ಘೋಷಣೆ ಮಾಡಿ ಎಂದು ಒತ್ತಾಯ ಮಾಡಿದ್ದಾರೆ. ಯಶ್ ಸಿನಿಮಾ ಬಗ್ಗೆ ಈಗಾಗಲೇ ಕೆಲವು ಮಾಹಿತಿಗಳು ಹೊರಬಿದ್ದಿವೆ. ಆದರೆ ಯಾವುದೂ ಅಧಿಕೃತವಾಗಿಲ್ಲ.ಗಣೇಶ ಹಬ್ಬಕ್ಕೆ ಯಶ್ 19 ಬಗ್ಗೆ ಅಪ್ ಡೇಟ್ ಸಿಗಬಹುದು ಎಂದು